ಆಡಳಿತ ವಿಕೇಂದ್ರೀಕರಣ…ಸಾರ್ವಜನಿಕ ಕೆಲಸ ಕಾರ್ಯಗಳಿಗೆ ವಲಯ ಆಯುಕ್ತರುಗಳಿಗೇ ಅಧಿಕಾರ…

ಆಡಳಿತ ವಿಕೇಂದ್ರೀಕರಣ…ಸಾರ್ವಜನಿಕ ಕೆಲಸ ಕಾರ್ಯಗಳಿಗೆ ವಲಯ ಆಯುಕ್ತರುಗಳಿಗೇ ಅಧಿಕಾರ…

ಮೈಸೂರು,ಡಿ12,Tv10 ಕನ್ನಡ

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಸೇವಾ ಯೋಜನೆಗಳ ಕೆಲಸ ಕಾರ್ಯಗಳ ಅಧಿಕಾರವನ್ನ ವಲಯ ಕಚೇರಿ ಆಯುಕ್ತರುಗಳಿಗೆ ನೀಡಲಾಗಿದೆ.ಆಡಳಿತ ವಿಕೇಂದ್ರೀಕರಣಗೊಳಿಸಲಾಗಿದ್ದು ಇನ್ನುಮುಂದೆ ನೀರು ಸರಬರಾಜು,ಬೀದಿದೀಪ,ಒಳಚರಂಡಿ,ಸ್ವಚ್ಛತೆ,ರಸ್ತೆ ದುರಸ್ಥಿ,ಜನನ ಮರಣ ಪ್ರಮಾಣ ಪತ್ರ,ಖಾತಾ,ಕಂದಾಯ,ಕಟ್ಟಡ ರಹದಾರಿ,ಉದ್ದಿಮೆ ರಹದಾರಿ ಹಾಗೂ ಇತರೆ ಸರ್ಕಾರಿ ಸೇವಾ ಯೋಜನೆಗಳ ಕೆಲಸ ಕಾರ್ಯಗಳಿಗೆ ನೇರವಾಗಿ 9 ವಲಯ ಕಚೇರಿಗಳ ವಲಯ ಆಯಕ್ತರನ್ನ ನೇರವಾಗಿ ಭೇಟಿ ಮಾಡುವಂತೆ ಸೂಚಿಸಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *