ಸಾಲಬಾಧೆ…ಕೆರೆಗೆ ಹಾರಿ ರೈತ ಆತ್ಮಹತ್ಯೆ…

  • Crime
  • December 12, 2023
  • No Comment
  • 157

ಹುಣಸೂರು,ಡಿ12,TV10ಕನ್ನಡ

ಸಾಲಭಾಧೆಯಿಂದ ಬೇಸತ್ತ ರೈತ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರು ತಾಲೂಕು ಹನಗೋಡು ಹೋಬಳಿ ಅತ್ತಿಕುಪ್ಪೆ ಗ್ರಾಮದಲ್ಲಿ ನಡೆದಿದೆ. ಕುಮಾರ್(45) ಮೃತ ದುರ್ದೈವಿ. ಕರ್ನಾಟಕ ಬ್ಯಾಂಕ್ ನಲ್ಲಿ 5ಲಕ್ಷ,ಕೈ ಸಾಲ 3ಲಕ್ಷ,ಒಟ್ಟು 10 ಲಕ್ಷ ರೂ ಮಾಡಿದ್ದ ಕುಮಾರ್ ಹಿಂದಿರುಗಿಸಲಾಗದ ಹಿನ್ನಲೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಎರಡು ಎಕರೆ ಜಮೀನು ಇದ್ದು ತಂಬಾಕು ಮತ್ತೆ ಶುಂಠಿ ಬೆಳೆದು ಮಳೆ ಇಲ್ಲದೆ ನಷ್ಟ ಹೊಂದಿದ ಕುಮಾರ್ ಅತ್ತಿ ಕುಪ್ಪೆ ಗ್ರಾಮದ ಮನೆಯ ಸಮೀಪದಲ್ಲಿರುವ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸರ್ಕಾರದಿಂದ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *