ಮಹಿಳೆ ಬರ್ಭರ ಹತ್ಯೆ…ಮಗಳ ಮುಂದೆಯೇ ಕೃತ್ಯ…

  • Crime
  • December 13, 2023
  • No Comment
  • 277

ಮಂಡ್ಯ,ಡಿ13,Tv10 ಕನ್ನಡ

ಪೂಜೆ ಮುಗಿಸಿ ಮಗಳ ಜೊತೆ ಮನೆಗೆ ಹಿಂದಿರುಗುತ್ತಿದ್ದ ಮಹಿಳೆಯನ್ನ ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರದ ಎಲೆಕೆರೆ ಗ್ರಾಮದಲ್ಲಿ ನಡೆದಿದೆ.ಮನೆಯ ಸಮೀಪವೇ ಮಗಳ ಮುಂದೆಯೇ ಚಾಕುವಿನಿಂದ ಇರಿದ ವ್ಯಕ್ತಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.
ಗ್ರಾಮದ ಪಾರ್ವತಮ್ಮ(50) ಕೊಲೆಯಾದ ದುರ್ದೈವಿ.
ಮಗಳು ಅರ್ಪಿತಾ ಮುಂದೆ ಕೊಲೆಗೈದ ಹಂತಕ ಪರಾರಿಯಾಗಿದ್ದಾನೆ.
ಮನೆದೇವರ ಪೂಜೆ ಮುಗಿಸಿಕೊಂಡು ಮನೆಗೆ ವಾಪಸ್ ಬರುವಾಗ ಘಟನೆ ನಡೆದಿದರ.
ಅರ್ಧ ಕಿಲೋಮೀಟರ್ ಫಾಲೋ ಮಾಡಿಕೊಂಡು ಬಂದು ಕೃತ್ಯವೆಸಗಿದ್ದಾನೆ.
ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *