ಕಾವೇರಿಗಾಗಿ ಹೋರಾಟ…ಮಂಗಳಮುಖಿಯರ ಬೆಂಬಲ…

ಮೈಸೂರು,ಡಿ14,Tv10 ಕನ್ನಡ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರಿನ ದೊಡ್ಡಗಡಿಯಾರ ವೃತ್ತದಲ್ಲಿ ನಡೆಯುತ್ತಿರುವ ನಿರಂತರ ಪ್ರತಿಭಟನೆಗೆ ಇಂದು ಮಂಗಳಮುಖಿಯರು ಸಾಥ್ ನೀಡಿದ್ದಾರೆ.ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರುವ ಕಾವೇರಿ ನೀರನ್ನ ಸ್ಥಗಿತಗೊಳಿಸುವಂತೆ ಕಾವೇರಿ ಕ್ರಿಯಾ ಸಮಿತಿ ವತಿಯಿಂದ ನಿರಂತರ ಹೋರಾಟ ಹಮ್ಮಿಕೊಳ್ಳಲಾಗಿದೆ.ಪ್ರತಿದಿನ ಒಂದು ಸಂಘಟನೆ ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.ಇಂದು ಮಂಗಳಮುಖಿಯರು ಭಾಗವಹಿಸಿ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *