ಸುಭ್ರಹ್ಮಣ್ಯ ಷಷ್ಠಿ: ಸಿದ್ದಲಿಂಗಪುರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಇಲ್ಲ…

ಸುಭ್ರಹ್ಮಣ್ಯ ಷಷ್ಠಿ: ಸಿದ್ದಲಿಂಗಪುರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಇಲ್ಲ…

ಮೈಸೂರು,ಡಿ15,Tv10 ಕನ್ನಡ

ಡಿಸೆಂಬರ್ 18 ರಂದು ಸುಬ್ರಹ್ಮಣ್ಯ ಷಷ್ಠಿ ಆಚರಣೆ ಇದೆ.ಸಿದ್ದಲಿಂಗಪುರದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿ ಅಂಗವಾಗಿ ಪ್ರತಿ ವರ್ಷ ವಿಜೃಂಬಣೆಯಿಂದ ಜಾತ್ರಾ ಮಹೋತ್ಸವ ನಡೆಯುತ್ತಿತ್ತು.ದೇವಾಲಯದ ಅಭಿವೃದ್ದಿ ಕಾಮಗಾರಿ ನಡೆಯುತ್ತಿರುವ ಹಿನ್ನಲೆ ಈ ಬಾರಿ ಜಾತ್ರಾಮಹೋತ್ಸವ ರದ್ದುಪಡಿಸಲಾಗಿದೆ.ಅದ್ದೂರಿ ಪೂಜಾ ಕೈಂಕರ್ಯಗಳು ನಡೆಯುವುದಿಲ್ಲ.ಹೀಗಾಗಿ ಸಾರ್ವಜನಿಕರಿಗೆ,ಸುತ್ತಮುತ್ತಲಿನ ಗ್ರಾಮಸ್ಥರಿಗೆ ಮಾಹಿತಿ ನೀಡುವಂತೆ ಮೇಟಗಳ್ಳಿ ಠಾಣೆ ನಿರೀಕ್ಷಕರು ಸಿದ್ದಲಿಂಗಪುರ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *