ಪತಿ ಮುಂದೆ ಪತ್ನಿ ಅತ್ಯಾಚಾರಕ್ಕೆ ಯತ್ನ ಪ್ರಕರಣ…ಆರೋಪಿ ಅಂದರ್…

  • Crime
  • December 19, 2023
  • No Comment
  • 553

ನಂಜನಗೂಡು,ಡಿ19,Tv10 ಕನ್ನಡ

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಪತಿಗೆ ಮೊಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಕಾಮುಕನನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ನಂಜನಗೂಡು ತಾಲೂಕಿನ ಕಂದೇಗಾಲ ಗ್ರಾಮದ ಸಮೀಪವಿರುವ ತೋಟದ ಬಳಿ ಎರಡು ದಿನಗಳ ಹಿಂದೆ ಘಟನೆ ನಡೆದಿತ್ತು.ಪತಿ ಮುಂದೆಯೇ ಪತ್ನಿ ಮೇಲೆ ಎರಗಿ ಅತ್ಯಾಚಾರಕ್ಕೆ ಯತ್ನಿಸಿ ಪರಾರಿಯಾಗಿದ್ದ ಕಾಮುಕ ನವೀನ್ ಕುಮಾರ್ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ಮಹಿಳೆ ಮೇಲೆ ಕಾಮುಕ ದೃಷ್ಟಿ ಬೀರಿದ್ದ ನವೀನ್ ಕುಮಾರ್ ಪತಿ ಮನೆ ಒಳಗೆ ತೆರಳಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಿದ್ದ.ಪತ್ನಿಯ ಚೀರಾಟ ಕೇಳಿ ಪತಿ ಓಡಿಬಂದು ರಕ್ಷಣೆಗೆ ಧಾವಿಸಿದಾಗ ಮೊಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ.ಆರೋಪಿಯ ಸೆರೆಗಾಗಿ ಹುಲ್ಲಹಳ್ಳಿ ಠಾಣೆ ಪೊಲೀಸರು ಬಲೆ ಬೀಸಿದ್ದರು.ಘಟನೆ ನಡೆದ ಕೇವಲ 48 ಗಂಟೆಗಳಲ್ಲಿ ಆರೋಪಿಯನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *