ಯುವಕನೊಂದಿಗೆ ಗೃಹಿಣಿ ಸಲುಗೆ…ಇಬ್ಬರ ಫೋಟೋ ವೈರಲ್…ಆತ್ಮಹತ್ಯೆಗೆ ಶರಣಾದ ಜೋಡಿ…

  • Crime
  • December 20, 2023
  • No Comment
  • 620

ಹುಣಸೂರು,ಡಿ20,Tv10 ಕನ್ನಡ

ಗೃಹಿಣಿಯೊಂದಿಗೆ ಯುವಕ ಸಲುಗೆಯಿಂದಿರುವ ಫೋಟೋ
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಇಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರಿನಲ್ಲಿ ನಡೆದಿದೆ.ಪೋಟೋ ವೈರಲ್ ಆದ ಕಾರಣ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೃಹಿಣಿ ಆತ್ಮಹತ್ಯೆ ಬೆನ್ನಲ್ಲೇ ಯುವಕ ಸಹಾ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಶೃತಿ (28) ಮುರುಳಿ‌ (20) ಆತ್ಮಹತ್ಯೆ ಶರಣಾದ ಜೋಡಿ.
ಇಬ್ಬರು ಹುಣಸೂರು ಕಲ್ಕುಣಿಗೆ ನಿವಾಸಿಗಳು.
ಇಬ್ಬರ ನಡುವೆ ಸಲುಗೆ ಬೆಳೆದಿತ್ತು.
ಇಬ್ಬರು ಒಟ್ಟಿಗೆ ಇದ್ದ ಪೋಟೋ ಸ್ಟೇಟಸ್‌ನಲ್ಲಿ ಮುರಳಿ ಅಪ್‌ಲೋಡ್ ಮಾಡಿದ್ದ.
ನಂತರ ಆ ಪೋಟೋ ವೈರಲ್ ಆಗಿತ್ತು.
ಇದರಿಂದ ಎರಡು ಕುಟುಂಬದ ನಡುವೆ ಘರ್ಷಣೆ ಶುರುವಾಗಿತ್ತು.
ಇದರಿಂದ ಹೆದರಿದ ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಿಚಾರ ತಿಳಿದು ಮುರುಳಿ ಸಹಾ ನೇಣಿಗೆ ಶರಣಾಗಿದ್ದಾನೆ. ಮುರಳಿ
ಎಲೆಕ್ಟ್ರಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ.
ಈ ಸಂಬಂಧ ಪರಸ್ಪರ ದೂರು ನೀಡಿದ ಶೃತಿ ಹಾಗೂ ಮುರುಳಿ‌ ಕುಟುಂಬದವರು.
ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *