ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನ ಢಿಕ್ಕಿ…ಇಬ್ಬರು ಕಾರ್ಮಿಕರು ಸಾವು…ಸ್ಥಳಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಭೇಟಿ…

  • Crime
  • December 20, 2023
  • No Comment
  • 231

ನಂಜನಗೂಡು,ಡಿ20,Tv10 ಕನ್ನಡ
ಟ್ಯಾಂಕರ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ನಂಜನಗೂಡು ಮಲ್ಲುಪುರ ಗ್ರಾಮದಲ್ಲಿ ನಡೆದಿದೆ. ಬಣ್ಣಾರಿ ಅಮ್ಮನ ಶುಗರ್ಸ್ ಕಾರ್ಖಾನೆಯಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಾರ್ಖಾನೆ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಮಲ್ಲುಪುರ ಗ್ರಾಮದ ಬಳಿ ಟ್ಯಾಂಕರ್ ಕಾರ್ಮಿಕರ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ತಗಡೂರು ಗ್ರಾಮದ ಮಹೇಶ್ (24) ಹಾಗೂ ಮಹೇಶ್(26)ಮೃತ ಕಾರ್ಮಿಕರು.
ಘಟನಾ ಸ್ಥಳಕ್ಕೆ ವರುಣ ಕ್ಷೇತ್ರದ ಮಾಜಿ ಶಾಸಕರು ಆಶ್ರಯ ಸಮಿತಿಯ ಅಧ್ಯಕ್ಷರಾದ ಡಾ. ಯತೀಂದ್ರ ಸಿದ್ರಾಮಯ್ಯ ಭೇಟಿ ನೀಡಿ ನೊಂದ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಬಿಳಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಟ್ಯಾಂಕರ ಲಾರಿ ಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಟ್ಯಾಂಕರ್ ಲಾರಿಯ ಚಾಲಕ ಸ್ಥಳದಿಂದ ನಾಪತ್ತೆಯಾಗಿದ್ದಾನೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *