ಜೀವನದಲ್ಲಿ ಜಿಗುಪ್ಸೆ…ಜಿಮ್ ಟ್ರೈನರ್ ಸೂಸೈಡ್…

  • Crime
  • December 20, 2023
  • No Comment
  • 543

ನಂಜನಗೂಡು,ಡಿ20,Tv10 ಕನ್ನಡ

ಜೀವನದಲ್ಲಿ ಜಿಗುಪ್ಸೆ ಹೊಂದಿದ ಜಿಮ್ ಟ್ರೈನರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡಿನ ಸಿದ್ದೇಗೌಡ ಲೇಔಟ್ ನಲ್ಲಿ ನಡೆದಿದೆ.ಶಬರೀಶ್ (35) ಮೃತ ಜಿಮ್ ಟ್ರೈನರ್.ನಂಜನಗೂಡಿನಲ್ಲಿ ವಜ್ರದೇಹಿ ಎಂಬ ಹೆಸರಿನ ಜಿಮ್ ನಲ್ಲಿ ಟ್ರೈನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಶಬರೀಶ್ ಇಂದು ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.ಕೂಡಲೇ ಶಬರೀಶ್ ರನ್ನು ಆಸ್ಪತ್ರೆಗೆ ಸಾಗಿಸಲಾದರೂ ಮೃತಪಟ್ಟಿದ್ದಾರೆ.ಶಬರೀಶ್ ಸಾವಿಗೆ ಯಾರೂ ಕಾರಣರಲ್ಲ ಎಂದು ಪತ್ನಿ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *