ಕರೋನಾ ಹೆಚ್ಚುತ್ತಿರುವ ಹಿನ್ನಲೆ ಡಿಸೆಂಬರ್ 22 ರಿಂದ ದತ್ತಪೀಠದಲ್ಲಿರುವ ಶುಕವನ,ಬೋನ್ಸಾಯಿ ವನ ಹಾಗೂ ವಿಶ್ವಂ ವಸ್ತು ಸಂಗ್ರಹಾಲಯವನ್ನ ಅನಿರ್ಧಿಷ್ಠಾವಧಿ ಕಾಲ ಬಂದ್ ಮಾಡಲಾಗುವುದಾಗಿ ದತ್ತಪೀಠದ ಆಡಳಿತಾಧಿಕಾರಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…