ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ…ಪಕ್ಷಿಗಳನ್ನ ಬೇಟೆಯಾಡುತ್ತಿದ್ದ ಇಬ್ಬರ ಬಂಧನ…

  • Crime
  • December 21, 2023
  • No Comment
  • 188

ಮೈಸೂರು,ಡಿ21,Tv10 ಕನ್ನಡ

ಪಕ್ಷಿಗಳನ್ನ ಭೇಟಿಯಾಡುತ್ತಿದ್ದ ಇಬ್ಬರನ್ನ ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಅಂಥೋನಿ ಸೇವಿಯರ್, ರೋಹಿತ್ ಬಂಧಿತ ಆರೋಪಿಗಳು.
ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ಕೆರೆ, ಕಾಲುವೆ ಬಳಿ ಪಕ್ಷಿಗಳನ್ನ ಭೇಟೆಯಾಡುತಿದ್ದ
ಇಬ್ಬರು ಆರೋಪಿಗಳನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳಿಂದ ಗ್ರೇಟರ್ ಕಾಕಲ್, ರೆಡ್ ನೆಪಿಯರ್ ಐಬಿಸ್ ಹಾಗೂ ಇತರೆ ಒಟ್ಟು ಏಳು ಪಕ್ಷಿಗಳ ಕಳೇಬರ, ಒಂದು ಸ್ಕೂಟರ್, ಒಂದು ಏರ್ ಗನ್ ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನ ನಂಜನಗೂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸ್ಥಳೀಯರು ನೀಡಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮೀಕಾಂತ್, ಡಾ.ಬಸವರಾಜು, ವಲಯ ಅರಣ್ಯಾಧಿಕಾರಿ ನಿತಿನ್ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಮದನ್ ಕುಮಾರ್, ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಶರತ್ ಕುಮಾರ್, ವೈಶಾಕ್, ಸುನಿಲ್, ಮಂಜುನಾಥ್, ನಾಗಣ್ಣ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *