ನಿಂತಿದ್ದ ಕಾರಿನಲ್ಲಿ ಬೆಂಕಿ…ಕುವೆಂಪುನಗರ ಜಡ್ಜಸ್ ಕ್ವಾರ್ಟರ್ಸ್ ಬಳಿ ಘಟನೆ…

ಮೈಸೂರು,ಡಿ21,Tv10 ಕನ್ನಡ

ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮೈಸೂರಿನ ಕುವೆಂಪುನಗರದ ಜಡ್ಜಸ್ ಕ್ವಾರ್ಟರ್ಸ್ ಬಳಿ ನಡೆದಿದೆ.ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಟ್ಟೆ ಅಂಗಡಿ ಮಾಲೀಕರಾದ ಶಫಿಉಲ್ಲಾ ಖಾನ್ ಎಂಬುವರಿಗೆ ಸೇರಿದ ಇನೋವಾ KA07 N 0831 ನೊಂದಣಿ ಸಂಖ್ಯೆಯ ಕಾರಿನಲ್ಲಿ ಧಿಢೀರ್ ಬೆಂಕಿ ಕಾಣಿಸಿಕೊಂಡಿದೆ.ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರೆ.ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನ ನಂದಿಸಿ ಮುಂದಾಗಲಿದ್ದ ಅನಾಹುತ ತಪ್ಪಿಸಿದ್ದಾರೆ.ಕುವೆಂಪುನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *