ಕೆ.ಆರ್.ನಗರದಲ್ಲಿ ಜೋಡಿ ಕೊಲೆ…ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಶವಗಳು…ಸಾಗರಕಟ್ಟೆ ಹಿನ್ನೀರಿನಲ್ಲಿ ದೊರೆತ ಮೃತದೇಹಗಳು…

  • Crime
  • December 21, 2023
  • No Comment
  • 1391

ಕೆ.ಆರ್.ನಗರ,ಡಿ21,Tv10 ಕನ್ನಡ

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕು ಸಾಗರಕಟ್ಟೆ ಹಿನ್ನೀರಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಪರಿಸ್ಥಿತಿಯಲ್ಲಿ ಇಬ್ಬರು ಯವಕರ ಮೃತದೇಹ ಪತ್ತೆಯಾಗಿದೆ.ಸುಮಾರು 25 ರಿಂದ 30 ವರ್ಷ ವಯಸ್ಸಿನ ಯುವಕರನ್ನ ಮತ್ತೊಂದು ಸ್ಥಳದಲ್ಲಿ ಕೊಂದು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಕೆರೆಯಲ್ಲಿ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ.ಓರ್ವನ ಕೈ ಮೇಲೆ ನಾಗರಾಜನ್ VR POSTER 4B LEGEND ಎಂದು ಅಚ್ಚೆ ಹಾಕಿರುವುದು ಕಂಡು ಬಂದಿದೆ.ಸ್ಥಳಕ್ಕೆ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಹಾಗೂ ಅಡಿಷನಲ್ ಎಸ್ಪಿ ನಂದಿನಿ ಮತ್ತು ಡಿವೈಎಸ್ಪಿ ಕರೀಂರಾವತ ಕೆ.ಆರ್.ನಗರ. ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ಮೃತರ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ.ಮೃತರ ಬಗ್ಗೆ ಮಾಹಿತಿ ತಿಳಿದಲ್ಲಿ ಕೆ.ಆರ್.ನಗರ ಠಾಣೆ ಸಂಪರ್ಕಿಸಬಹುದೆಂದು ಪೊಲೀಸರು ತಿಳಿಸಿದ್ದಾರೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *