ಉಪರಾಷ್ಟ್ರಪತಿ ಅಪಮಾನಿಸಿದ ಹಿನ್ನಲೆ… ಕಾಂಗ್ರೆಸ್ ವಿರುದ್ದ ಬಿಜೆಪಿ ಪ್ರತಿಭಟನೆ…
- TV10 Kannada Exclusive
- December 21, 2023
- No Comment
- 113
ಮೈಸೂರು,ಡಿ21,Tv10 ಕನ್ನಡ
ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ರವರನ್ನ ಅಪಮಾನಿಸಿದ ಹಿನ್ನಲೆ ಕಾಂಗ್ರೆಸ್ ವಿರುದ್ದ ಬಿಜೆಪಿ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ಗಾಂಧಿ ವೃತ್ತದಲ್ಲಿ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ನಾಯಕರ ವಿರುದ್ದ ಆಕ್ರೋಷ ವ್ಯಕ್ತಪಡಿಸಿದ್ದಾರೆ.ರಾಹುಲ್ ಗಾಂಧಿಯವರ ನಡೆಯನ್ನ ಖಂಡಿಸಿ ಘೋಷಣೆ ಕೂಗುವ ಮೂಲಕ ಪ್ರತಿಭಟಿಸಿದ್ದಾರೆ…