ಅಪರಿಚಿತ ವಾಹನ ಢಿಕ್ಕಿ…ಚಿರತೆ ಮರಿ ಸಾವು…

  • Crime
  • December 24, 2023
  • No Comment
  • 216

ಹುಣಸೂರು,ಡಿ24,Tv10 ಕನ್ನಡ

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮರಿ ಸಾವನ್ನಪ್ಪಿದ ಘಟನೆ
ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿ ಹುಣಸೂರು ತಾಲೂಕಿನ 275ರ ಅರಬ್ಬಿತಿಟ್ಟು ವನ್ಯಧಾಮ ಬಳಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.ಸುಮಾರು 4 ರಿಂದ 5 ತಿಂಗಳ
ಚಿರತೆ ಮರಿ ರಸ್ತೆಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು
ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಡಿಸಿಎಫ್ ಸೌರಭ್ ಕುಮಾರ್ ಎಸಿಎಫ್ ಮಹದೇವಯ್ಯ ಸೇರಿ ಹಲವರು ಭೇಟಿ ನೀಡಿ
ಮರಣೋತ್ತರ ಪರೀಕ್ಷೆ ನಡೆಸಿ ನಂತರ ಚಿರತೆ ಮರಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *