ಹುಣಸೂರು:ಹನುಮ ಜಯಂತಿ ಹಿನ್ನಲೆ…ಶಾಲಾ ಕಾಲೇಜುಗಳಿಗೆ ರಜೆ…
- TV10 Kannada Exclusive
- December 24, 2023
- No Comment
- 165

ಹುಣಸೂರು,ಡಿ24,Tv10 ಕನ್ನಡ
ಮೈಸೂರು ಜಿಲ್ಲೆಯ
ಹುಣಸೂರು ಪಟ್ಟಣದಲ್ಲಿ ಮೂರು ದಿನ ನಡೆಯಲಿರುವ ಹನುಮ ಜಯಂತಿ ಹಿನ್ನಲೆ
ಡಿ 26 ರಂದು ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹನುಮ ಮೂರ್ತಿ ಮೆರವಣಿಗೆ ಅದ್ದೂರಿಯಾಗಿ ನೆರವೇರಲಿದ್ದು ವಿಧ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು
ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ…