ಕಾರು-ಆಟೋ ನಡುವೆ ಢಿಕ್ಕಿ…ಆಟೋ ಪ್ರಯಾಣಿಕನಿಗೆ ಗಾಯ…

  • Crime
  • December 26, 2023
  • No Comment
  • 306

ಮೈಸೂರು,ಡಿ26,Tv10 ಕನ್ನಡ

ಆಟೋ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಆಟೋ ಪ್ರಯಾಣಿಕ ಗಾಯಗೊಂಡ ಘಟನೆ ಮೈಸೂರು- ಕೆ.ಆರ್.ಎಸ್ ರಸ್ತೆಯ ರೈಲ್ವೆ ಆಸ್ಪತ್ರೆ ಬಳಿ ನಡೆದಿದೆ.ಅಪಘಾತದಲ್ಲಿ ಆಟೋ ನಜ್ಜುಗುಜ್ಜಾಗಿದೆ.ಗಾಯಗೊಂಡ ಪ್ರಯಾಣಿಕನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿ.ವಿ.ಪುರಂ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *