ದತ್ತಾತ್ರೇಯ ಜಯಂತಿ…ಗಣಪತಿ ಆಶ್ರಮದಲ್ಲಿ ಅದ್ದೂರಿ ಆಚರಣೆ…

ಮೈಸೂರು,ಡಿ26,Tv10 ಕನ್ನಡ
ಮೈಸೂರು ನಂಜನಗೂಡು ರಸ್ತೆಯಲ್ಲಿರುವ ಶ್ರೀ ಅವಧೂತ ದತ್ತಪೀಠ,ಶ್ರೀ‌‌ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇಂದು ಶ್ರೀ ದತ್ತಾತ್ರೇಯ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಮುಂಜಾನೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಮೊದಲು ಗೋವುಗಳಿಗೆ ಹಣ್ಣು ತಿನ್ನಿಸಿ ಗೋಪೂಜೆ‌ ಮಾಡಿ ನಂತರ ಶ್ರೀ ಚಕ್ರ ಪೂಜೆ ನೆರವೇರಿಸಿದರು.
ದೇಶ ವಿದೇಶಗಳಿಂದ ಬಂದಿದ್ದ ನೂರಾರು ಭಕ್ತರಿಂದ ಶ್ರೀ ದತ್ತಾತ್ರೇಯ ಸ್ವಾಮಿಗೆ ಸಹಸ್ರ ಕಲಶ ತೈಲಾಭಿಷೇಕವನ್ನು ನೆರವೇರಿಸಿದರು.ಈ ವೇಳೆ ಕೊಚ್ಚಿ ಆಶ್ರಮ ಭಜನಾ ತಂಡದವರಿಂದ ನಾಮ ಸಂಕೀರ್ತನ ನಡೆಯಿತು.ಇದೇ ಸಂದರ್ಭದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಮರಾಠಿ ಭಾಷೆಯ ದತ್ತ ದರ್ಶನಂ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು.ಈ ವೇಳೆ ಶ್ರೀ ಅವಧೂತ ದತ್ತಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *