ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ನಯಿಮಾಸುಲ್ತಾನ್ ವಿಧಿವಶ…
- TV10 Kannada Exclusive
- December 28, 2023
- No Comment
- 104
ಹೆಚ್.ಡಿ.ಕೋಟೆ,ಡಿ28,Tv10 ಕನ್ನಡ
ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ನಯೀಮಾ ಸುಲ್ತಾನಾ ವಿಧಿವಶರಾಗಿದ್ದಾರೆ.ಇತ್ತೀಚೆಗಷ್ಟೆ ಅನಾರೋಗದಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಸ್ವಗ್ರಾಮಕ್ಕೆ ವಾಪಸ್ಸಾಗಿದ್ದರು.
ಇಂದು ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆ ಚಿಕಿತ್ಸೆಗೆ ಆಗಮಿಸಿದಾಗ ಮೃತಪಟ್ಟಿದ್ದಾರೆ.
ನಾಲ್ಕು ಗಂಡು ಮಕ್ಕಳು ಪತಿ ಮತ್ತು ಅಪಾರ ಬಂಧುಬಳಗ ಅಗಲಿದ್ದಾರೆ.
ಎಚ್.ಡಿ.ಕೋಟೆ ಪಟ್ಟಣದ ಶಿವಾಜಿ ರಸ್ತೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು…