ಸಾಹಸಸಿಂಹನ ಪುಣ್ಯಸ್ಮರಣೆ…ವಿಷ್ಣು ಸ್ಮಾರಕದಲ್ಲಿ ರಕ್ತದಾನ ಕಾರ್ಯಕ್ರಮ…

ಮೈಸೂರು,ಡಿ30,Tv10 ಕನ್ನಡ

ಸಾಹಸಸಿಂಹ ವಿಷ್ಣುವರ್ಧನ್ ರವರ 14ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಉದ್ಬೂರು ಗೇಟ್ ಬಳಿ ಇರುವ ಸ್ಮಾರಕದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. 50ಕ್ಕೂ ಹೆಚ್ಚು ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ರಕ್ತದಾನ ಶಿಬಿರವನ್ನು ವಿಷ್ಣುವರ್ಧನ್ ಅಳಿಯ ಅನಿರುದ್ ರವರು ಉದ್ಘಾಟಿಸಿ ನಂತರ ಮಾತನಾಡಿದರು.

ವಿಷ್ಣುಸ್ಮಾರಕದಲ್ಲಿ ಪ್ರತಿವಾರ
ಲಯನ್ಸ್ ಜೀವಧಾರ ರಕ್ತನಿಧಿ ಕೇಂದ್ರದವರು ಶಿಬಿರ ಮತ್ತು ರಸಮಂಜರಿ ಕಾರ್ಯಕ್ರಮ ಆಯೋಜಿಸುತ್ತಾ ಬಂದಿರುವುದು ಶ್ಲಾಘನೀಯ ಕೆಲಸವಾಗಿದ್ದು ಗ್ರಾಮೀಣ ಮತ್ತು ನಗರ ಪ್ರದೇಶ ಬಡಾವಣೆಗಳಲ್ಲಿ ವಿಷ್ಣು ಅಪ್ಪಾಜಿ ರವರ ಭಾವಚಿತ್ರವಾಕಿ ಸಮಾಜಮಖಿ ಕೆಲಸ ಮಾಡುತ್ತಿದ್ದಾರೆ, ಅವರ ಚಿತ್ರಗಳು ಕೌಟುಂಬಿಕ ಪ್ರಧಾನವಾಗಿದ್ದವು ಸಮಾಜದಲ್ಲಿ ಶ್ರಮಜೀವಿಗಳಿಗೆ ಇಂದಿಗೂ ಪ್ರೇರಣೆಯಾಗಿದ್ದಾರೆ, ಬೆಂಗಳೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಅಭಿಮಾನಿಗಳ ಹೋರಾಟ ಮಾಡುತ್ತಿದ್ದಾರೆ. ಬಾಲಣ್ಣ ರವರ ಕುಟುಂಬಕ್ಕೆ ಮನವಿ ಮಾಡಿದ್ದೇನೆ, 10ಗುಂಟೆ ಜಾಗವನ್ನ ಕೇಳಿದ್ದೇವೆ ಇದರ ಬಗ್ಗೆ ಸರ್ಕಾರದ ನಿರ್ಧಾರಗಳು ಬೇಗ ಸಮ್ಮತಿಸಿದರೇ ಕೋಟ್ಯಾಂತರ ಅಭಿಮಾನಿಗಳಿಗೆ ಖುಷಿಯಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ಜೀವಸಾರ ರತ್ನ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ರೋಟರಿ ಕ್ಲಬ್ ಸೌತ್ ಈಸ್ಟ್ ಕಾರ್ಯದರ್ಶಿ ಎನ್ ಟಿ ಗಿರೀಶ್, ಅಜಯ್ ಶಾಸ್ತ್ರಿ, ಬೈರತಿ ಲಿಂಗರಾಜು, ವಿಷ್ಣುಸೇನಾ ಅಧ್ಯಕ್ಷ ಶ್ರೀಕಂಠೇಗೌಡ, ಮರಟಿ ಕ್ಯಾತನಹಳ್ಳಿ ಮಂಜು, ವರುಣ ಮಹದೇವ್,
ಜಟ್ಟಿ ಹುಂಡಿಗೋಪಾಲ್, ರಶ್ಮಿ ,ಪ್ರಭು, ಸುರೇಶ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *