ಹುಣಸೂರು:ಭೀಕರ ರಸ್ತೆ ಅಪಘಾತ…ನಾಲ್ವರ ಸಾವು…ಇಬ್ಬರು ಗಂಭೀರ ಗಾಯ…

  • Crime
  • January 2, 2024
  • No Comment
  • 1184

ಹುಣಸೂರು,ಜ2,Tv10 ಕನ್ನಡ

ಎಲೆಕ್ರಿಕ್ ಬಸ್ ಹಾಗೂ ಜೀಪ್ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಹುಣಸೂರಿನ ಆರ್.ಟಿ.ಓ.ಕಚೇರಿ ಬಳಿ ನಡೆದಿದೆ.ಜೀಪ್ ನಲ್ಲಿದ್ದ ಆರು ಮಂದಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಗಾಯಗೊಂಡವರನ್ನ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮತ್ತೋರ್ವರು ಸಾವನ್ನಪ್ಪಿದ್ದಾರೆ.ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬ್ಯಾಟರಿ ಚಾಲಿತ ಬಸ್ ಹಾಗೂ ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಜೀಪ್ ನಡುವೆ ಮುಖಾಮುಖಿ ಢಿಕ್ಕಿ ಆಗಿದೆ.ಹುಣಸೂರು ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *