ಅಕ್ರಮ ಸಂಭಂಧ ಶಂಕೆ…ಪತ್ನಿಯನ್ನ ಕೊಂದು ಶರಣಾದ ಪತಿ…

  • Crime
  • January 3, 2024
  • No Comment
  • 869

ಮೈಸೂರು,ಜ3,Tv10 ಕನ್ನಡ

ಅಕ್ರಮ ಸಂಭಂಧ ಶಂಕೆ ಹಿನ್ನಲೆ ಪತ್ನಿಯನ್ನ ಚಾಕುವಿನಿಂದ ಮನಸೋ ಇಚ್ಛೆ ಇರಿದು ಕೊಂದ ಪತಿರಾಯ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಜಯದೇವನಗರದಲ್ಲಿ ನಡೆದಿದೆ.ಒಡಿಸ್ಸಾ ಮೂಲದ ಕಾವೇರಿ ಗಡಾಯಿ(40) ಕೊಲೆಯಾದ ದುರ್ದೈವಿ.ಪತ್ನಿಯನ್ನ ಕೊಂದು ಪೊಲೀಸರಿಗೆ ಶರಣಾದ ಪತಿ ಪ್ರಮೋದ್ ಕುಮಾರ್ ಜನಾ(43).ವಲಸೆ ಕಾರ್ಮಿಕರಾದ ಈ ದಂಪತಿ 6 ತಿಂಗಳ ಹಿಂದೆ ಹರಿಯಾಣದಿಂದ ಮೈಸೂರಿಗೆ ಬಂದು ನೆಲೆಸಿದ್ದರು.ಜೆ.ಕೆ.ಟೈರ್ಸ್ ನಲ್ಲಿ ಗುತ್ತಿಗೆ ಕಾರ್ಮಿಕನಾಗಿದ್ದ ಪ್ರಮೋದ್ ಕುಮಾರ್ ಜನಾ ಪತ್ನಿಯ ಅಕ್ರಮ ಸಂಭಂಧದ ಬಗ್ಗೆ ಶಂಕಿಸುತ್ತಿದ್ದ.ನಿನ್ನೆ ರಾತ್ರಿಯೂ ಸಹ ಇದೇ ವಿಚಾರದಲ್ಲಿ ಗಲಾಟೆ ಮಾಡಿದ ಪ್ರಮೋದ್ ಕುಮಾರ್ ಜನಾ ಚಾಕುವಿನಿಂದ ಇರಿದು ಕೊಂದು ನಂತರ ಮೇಟಗಳ್ಳಿ ಪೊಲೀಸರಿಗೆ ಶರಣಾಗಿದ್ದಾನೆ.ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *