ಅಂಧಕಾಸುರನ ಸಂಹಾರ ವಿವಾದ…ಇಂದು ನಂಜನಗೂಡು ಬಂದ್…ಸಾರ್ವಜನಿಕರಲ್ಲಿ ಗೊಂದಲ…

ನಂಜನಗೂಡು,ಜ4,Tv10 ಕನ್ನಡ

ಅಂಧಕಾಸುರ ಸಂಹಾರ ಆಚರಣೆ ವೇಳೆ ನಡೆದ ವಿವಾದಾತ್ಮಕ ಘಟನೆ ಹಿನ್ನಲೆ ಶ್ರೀಕಂಠೇಶ್ವರನ ಭಕ್ತರು ನಂಜನಗೂಡು ಬಂದ್ ಕರೆ ನೀಡಿದ್ದಾರೆ.ಮತ್ತೊಂದೆಡೆ ಜಿಲ್ಲಾಡಳಿತ ಬಂದ್ ಆಚರಿಸದಂತೆ ಶಾಂತಿ ಸಭೆ ನಡೆಸಿ ಕರೆ ನೀಡಿದ ಭಕ್ತರಿಗೆ ಮನವಿ ಮಾಡಿದೆ.ಅಲ್ಲದೆ ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಬಾರದೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.ಸ್ವಯಂಪ್ರೇರಿತರಾಗಿ ಬಂದ್ ಮಾಡುವಂತೆ ಎಲ್ಲರಿಗೂ ಭಕ್ತರು ಪಾಂಪ್ಲೆಟ್ ಹಂಚಿ ಮನವಿ ಮಾಡಿದ್ದಾರೆ.ಜಿಲ್ಲಾಡಳಿತದ ಸೂಚನೆಯನ್ನ ಲೆಕ್ಕಿಸದೆ ಶ್ರೀಕಂಠೇಶ್ವರನ ಭಕ್ತರು ಬಂದ್ ಕರೆ ಯಶಸ್ವಿಗೊಳಿಸಲು ಮುಂದಾಗಿದ್ದಾರೆ.ಇವೆಲ್ಲ ಬೆಳವಣಿಗೆಗಳ ನಡುವೆ ನಂಜನಗೂಡು ಜನತೆ ಗೊಂದಲಕ್ಕೆ ಸಿಲುಕಿದ್ದಾರೆ.
ನಂಜನಗೂಡು ಬಂದ್ ಆಗುತ್ತಾ ? ಇಲ್ಲವಾ ? ಎಂಬ
ಕುತೂಹಲ ಮನೆ ಮಾಡಿದೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *