ದೆಹಲಿ ವಿಮಾನ ನಿಲ್ದಾಣದಲ್ಲಿ ತೆಂಡೊಲ್ಕರ್ ಗೆ ಎದುರಾದ ಸಿಎಂ ಸಿದ್ದು ಭೇಟಿ…

ಮೈಸೂರು,ಜ4,Tv10 ಕನ್ನಡ

ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ರವರನ್ನ ದೆಹಲಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಸ್ಪರ ಎದುರಾಗಿದ್ದಾರೆ. ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ ಪ್ರೀತಿಯಿಂದ ಬೀಳ್ಕೊಟ್ಟಿರುವುದಾಗಿ ಸಿದ್ದರಾಮಯ್ಯ ತಮ್ಮ ಸಂತಸವನ್ನ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಮೇತ ಹಂಚಿಕೊಂಡಿದ್ದಾರೆ.
ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ರವರ ಆಟವನ್ನ ಆಸ್ವಾಧಿಸಿರುವುದಾಗಿ ತಿಳಿಸಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *