ಫೆಡ್ ಎಕ್ಸ್ ಪಾರ್ಸಲ್ ದುರ್ಬಳಕೆ ಹೆಸರಲ್ಲಿ ಮಹಿಳೆಗೆ ವಂಚನೆ…98 ಸಾವಿರಕ್ಕೆ ಉಂಡೆನಾಮ…

  • Crime
  • January 6, 2024
  • No Comment
  • 293

ಮೈಸೂರು,ಜ6,Tv10 ಕನ್ನಡ

ಫೆಡ್ ಎಕ್ಸ್ ಪಾರ್ಸಲ್ ನಲ್ಲಿ ಆಧಾರ್ ಕಾರ್ಡ್ ದುರ್ಬಳಕೆ ಆಗುತ್ತಿದೆ ಹುಷಾರ್ ಎಂದು ಅನಾಮಧೇಯ ವ್ಯಕ್ತಿ ನೀಡಿದ ಸುಳ್ಳು ಮಾಹಿತಿಯನ್ನ ನಂಬಿದ ಮಹಿಳೆಯೊಬ್ಬರು 98,800/- ರೂ ಕಳೆದುಕೊಂಡಿದ್ದಾರೆ.ಮೈಸೂರಿನ ಸಿದ್ದಾರ್ಥ ನಗರದ ಅರ್ಪಿತ ಎಂಬುವರೇ ಹಣ ಕಳೆದುಕೊಂಡವರು.ಕೆಲವು ದಿನಗಳ ಹಿಂದೆ ಅನಾಮದೇಯ ವ್ಯಕ್ತಿ ಕರೆ ಮಾಡಿ ಫೆಡ್ ಎಕ್ಸ್ ಪಾರ್ಸಲ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ದುರ್ಬಳಕೆ ಆಗುತ್ತಿದೆ.ಆಧಾರ್ ಕಾರ್ಡ್ ಹೆಸರಲ್ಲಿ ಬಂದ ಪಾರ್ಸಲ್ ರಿಜೆಕ್ಟ್ ಆಗಿದ್ದು ಅದರಲ್ಲಿ ಡ್ರಗ್ಸ್ ಹಾಗೂ ಅವಧಿ ಮುಗಿದ ಪಾಸ್ ಪೋರ್ಟ್ ಗಳು ಇದೆ ಎಂದು ನಂಬಿಸಿ ತಾನು ಮುಂಬೈ ಪೊಲೀಸ್ ಎಂದು ತಿಳಿಸಿದ್ದಾನೆ.ವಂಚಕನ ಮಾತು ನಂಬಿದ ಅರ್ಪಿತ ಆತ ಹೇಳಿದಂತೆ ಕೇಳಿ 98,887/- ರೂ ಹಾಕಿದ್ದಾರೆ.ನಂತರ ತಾನು ಮೋಸ ಹೋಗಿರುವುದು ಖಚಿತವಾಗಿ ಅರ್ಪಿತಾ ಮೈಸೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *