ಬೆಳ್ಳುಳ್ಳಿ ಕದ್ದು ಪರಾರಿಯಾಗಿದ್ದ ಆರೋಪಿ ಬಂಧನ…ಒಂದು ಲಕ್ಷ ಮೌಲ್ಯದ ಬೆಳ್ಳುಳ್ಳಿ ವಶ…

ಹುಣಸೂರು,ಜ12,Tv10 ಕನ್ನಡ

ಹುಣಸೂರಿನಲ್ಲಿ ಬೆಳ್ಳುಳ್ಳಿ ಕಳ್ಳತನ ಮಾಡಿ ಪರಾರಿಯಾಗಿದ್ದ
ಆರೋಪಿಯನ್ನ ಬಂಧಿಸಲಾಗಿದೆ. ಮಹಮದ್ ಅಜರ್ ಬಂಧಿತ ಆರೋಪಿ.
ಹುಣಸೂರು ನಗರ ಠಾಣಾ ಪೊಲೀಸರ ಕಾರ್ಯಾಚರಣೆಯಲ್ಲಿ ಆರೋಪಿ ಸಿಕ್ಕಿಬಿದ್ದಿದ್ದಾನೆ.
ಮಹಮದ್ ಅನ್ಸರ್ ಅವರಿಗೆ ಸೇರಿದ್ದ
ಒಂದು ಲಕ್ಷ ಮೌಲ್ಯದ ಬೆಳ್ಳುಳ್ಳಿ ಕಳ್ಳತನ ಮಾಡಿ ಅಜರ್
ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ.
ಈ ಸಂಬಂಧ ಹುಣಸೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಜರ್ ಬಂಧಿಸಿದ ಪೊಲೀಸರು ಬೆಳ್ಳುಳ್ಳಿ ವಶಪಡಿಸಿಕೊಂಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *