ಮಹಾರಾಣಿ ಕಾಲೇಜು ವಿಧ್ಯಾರ್ಥಿನಿಯರಿಗೆ ಯುವನಿಧಿ ನೊಂದಣೆ ಕಾರ್ಯಕ್ರಮ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಿಂದ ಚಾಲನೆ…

ಮೈಸೂರು,ಜ12,Tv10 ಕನ್ನಡ

ಮಹಾರಾಣಿ ಕಾಲೇಜು ವಿಧ್ಯಾರ್ಥಿನಿಯರಿಗೆ ಯುವನೊಂದಣಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಮಹಾರಾಣಿ ವಿಜ್ಞಾನ ಕಾಲೇಜು ಆವರಣದಲ್ಲಿರುವ ಕಲಾ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.2022 ಹಾಗೂ 2023 ಸಾಲಿನಲ್ಲಿ ತೇರ್ಗಡೆಯಾದ ವಿಧ್ಯಾರ್ಥಿನಿಯರಿಗೆ ನೊಂದಣಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕಾರ್ಯಕ್ರಮವನ್ನ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ನಾರಾಯಣ ಮೂರ್ತಿ,ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಾಯಕ ನಿರ್ದೇಶಕಿ ರಾಣಿ ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *