ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರ ಆತಂಕ ದೂರ…

ಟಿ.ನರಸೀಪುರ,ಜ13,Tv10 ಕನ್ನಡ

ಟಿ.ನರಸೀಪುರ ಸೋಸಲಿ ಹೋಬಳಿಯ ಕೊಣಗಹಳ್ಳಿ ಗ್ರಾಮದಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಎಂ ನಾಗೇಂದ್ರ ಅವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಸೆರೆಸಿಕ್ಕಿದೆ.ಹಲವಾರು ದಿನಗಳಿಂದ ಗ್ರಾಮಸ್ಥರ ಕಣ್ಣಿಗೆ ಬಿದ್ದು ಆತಂಕ ಸೃಷ್ಟಿಸಿತ್ತು.ಅಲ್ಲದೆ ಸಾಕು ಪ್ರಾಣಿಗಳನ್ನ ಬಲಿ ಪಡೆದಿತ್ತು.ಬೋನು ಇರಿಸುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನ ಒತ್ತಾಯಿಸಿದ್ದರು.ಸ್ಥಳೀಯರ ಮನವಿ ಮೇರೆಗೆ ಇರಿಸಲಾದ ಬೋನಿಗೆ ಚಿರತೆ ಸೆರೆಸಿಕ್ಕಿದೆ.ಗ್ರಾಮಸ್ಥರು ನಿರಾಳರಾಗಿದ್ದಾರೆ.ಸೆರೆಸಿಕ್ಕ ಚಿರತೆಯನ್ನ ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಡಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *