ಶ್ರೀರಾಮ ಮಂದಿರ ಉದ್ಘಾಟನೆ ದಿನ ಮೈಸೂರಿನಲ್ಲಿ ಲಕ್ಷ ದೀಪೋತ್ಸವ…ವೀರನಗೆರೆ ಗಣಪತಿ ದೇವಸ್ಥಾನದಿಂದ ಕೋಟೆ ಆಂಜನೇಯ ದೇವಸ್ಥಾನದವರೆಗೆ ಬೆಳಗುವ ದೀಪಗಳು…

ಮೈಸೂರು,ಜ13,Tv10 ಕನ್ನಡ

ಜನವರಿ 22 ಭಾರತೀಯರಿಗೆ ಐತಿಹಾಸಿಕ ದಿನ.ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಸಂಭ್ರಮ.ಭಾರತೀಯರ ಬಹುದಿನದ ಕನಸು ನನಸಾಗುವ ದಿನ.ರಾಮಮಂದಿರ ಉದ್ಘಾಟನೆ ಹಿನ್ನಲೆ ಭಾರತದಾದ್ಯಂತ ಹಲವು ಕಾರ್ಯಕ್ರಮಗಳು ನಡೆಯಲಿದೆ.ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಶ್ರೀರಾಮ ಸೇವಾ ಸಮಿತಿ ವತಿಯಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ವೀರನಗೆರೆ ಶ್ರೀ ಗಣಪತಿ ದೇವಸ್ಥಾನದಿಂದ ಕೋಟೆ ಆಂಜನೇಯ ದೇವಸ್ಥಾನದ ವರೆಗೆ ಭಕ್ತರು ದೀಪ ಬೆಳಗಲಿದ್ದಾರೆ.ಕಾರ್ಯಕ್ರಮವನ್ನ ರಾಜಮನೆತನದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ.ಅಂದು ಸಂಜೆ 6.30 ಕ್ಕೆ ರಾಜಬೀದಿಯಲ್ಲಿ ಲಕ್ಷ ದೀಪೋತ್ಸವ ಆರಂಭವಾಗಲಿದೆ.ಎಲ್ಲ ಸಮುದಾಯದವರೂ ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *