ಮಗನ ಚಿಕಿತ್ಸೆಗೆ ಜರ್ಮನಿಯಿಂದ ಮೆಡಿಸಿನ್ ಕೊಡಿಸುವ ಆಮಿಷ…1.5 ಲಕ್ಷ ಕಳೆದುಕೊಂಡ ಮಹಿಳೆ…

ಮೈಸೂರು,ಜ13,Tv10 ಕನ್ನಡ

ಜರ್ಮನಿಯಲ್ಲಿ ನನ್ನ ಸಹೋದರ ಡಾಕ್ಟರ್ ಎಂದು ನಂಬಿಸಿ ಮೆಡಿಸನ್ ತರಿಸಿಕೊಡುವ ಆಮಿಷ ಒಡ್ಡಿದ ಅಪರಿಚಿತನ ಮಾತು ನಂಬಿದ ಮಹಿಳೆಯೋರ್ವರು 1.5 ಲಕ್ಷ ಕಳೆದುಕೊಂಡಿದ್ದಾರೆ.ಮೈಸೂರಿನ ಗಾಯಿತ್ರಿಪುರಂ ನ ಹುಮೇರಾ ಜೈನಾಬ್ ಎಂಬ ಮಹಿಳೆ ವಂಚನೆಗೆ ಒಳಗಾದವರು.ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ವ್ಯಕ್ತಿ ತನ್ನ ಹುಮೇರಾ ಜೈನಾಬ್ ರವರ ಮಗನ ಆರೋಗ್ಯದ ಪರಿಸ್ಥಿತಿ ಅರಿತುಕೊಂಡು ಜರ್ಮನಿಯಲ್ಲಿ ನನ್ನ ಸಹೋದರ ಡಾಕ್ಟರ್ ಅಲ್ಲಿಂದ ಮೆಡಿಸನ್ ಹಾಗೂ ಚಾಕಲೇಟ್ ಗಳನ್ನ ತರಿಸಿಕೊಡುವುದಾಗಿ ನಂಬಿಸಿದ್ದಾನೆ.ಈತನ ಮಾತನ್ನ ನಂಬಿದ ಹುಮೇರಾ ಜೈನಾಬ್ ಆತ ಹೇಳಿದಂತೆ ಡೆಲಿವರಿ ಚಾರ್ಜ್ ಹಾಗೂ ಪೆನಾಲ್ಟಿ ಎಂದು ಕಾರಣ ನೀಡಿ ಹಂತ ಹಂತವಾಗಿ ಆತನ ಖಾತೆಗೆ 1.5 ಲಕ್ಷ ಹಾಕಿಸಿಕೊಂಡು ವಂಚನೆ ಮಾಡಿದ್ದಾನೆ.ಈ ಸಂಭಂಧ ಹುಮೇರಾ ಜೈನಾಬ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *