ಜಮೀನಿನಲ್ಲಿ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆ…ಅತ್ಯಾಚಾರವೆಸಗಿ ಕೊಲೆ ಶಂಕೆ…

  • Crime
  • January 14, 2024
  • No Comment
  • 330

ಮಂಡ್ಯ,ಜ14,Tv10 ಕನ್ನಡ

ಜಮೀನೊಂದರಲ್ಲಿ ಮಹಿಳೆಯ ಬೆತ್ತಲೆ ಮೃತ ದೇಹ ಪತ್ತೆಯಾಗಿದೆ.
ಬೆಂಗಳೂರು ಮಂಗಳೂರು ಹೆದ್ದಾರಿಯ ಪಕ್ಕದ ಜಮೀನಿನಲ್ಲಿ ಪತ್ತೆಯಾಗಿದೆ.
ಹರ್ಷ ಹೋಟೆಲ್ ಪಕ್ಕದ ಪಾಳು ಜಮೀನಿನಲ್ಲಿ ಮೃತದೇಹ ಪತ್ತೆಯಾಗಿದೆ.ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ
ತಿರುಮಲಪುರ ಗ್ರಾಮದ ಮುರುಗಮ್ಮ(29) ಮೃತ ಮಹಿಳೆ.
ತಿರುಮಲಪುರ ಗ್ರಾಮದ ಹೊರವಲಯದಲ್ಲಿ ಮೃತ ದೇಹ ಪತ್ತೆಯಾಗಿದೆ.
5-6 ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ ಮುರುಗಮ್ಮಳ ಮೃತದೇಹ ಬೆತ್ತಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವಿವಾಹಿತೆಯಾಗಿದ್ದ ಮುರುಗಮ್ಮಳನ್ನ
ಪಾಳು ಜಮೀನಿನಲ್ಲಿ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *