ಸಂಕ್ರಾಂತಿ ಸಡಗರ…ರಾಸುಗಳಿಗೆ ಕಿಚಾಯಿಸಿ ಸಂಭ್ರಮ…

ಮೈಸೂರು,ಜ14,Tv10 ಕನ್ನಡ

ಮೈಸೂರಿನ ಹೊರವಲಯದಲ್ಲಿರುವ ಸಿದ್ದಲಿಂಗಪುರದಲ್ಲಿ ಸಂಕ್ರಾಂತಿ ಸಡಗರ ಮನೆ ಮಾಡಿತ್ತು.ಪ್ರತಿವರ್ಷದ ಸಂಪ್ರದಾಯದಂತೆ ಇಂದು ಸಂಜೆ ರಾಸುಗಳನ್ನು ಬೆಂಕಿ ಮೇಲೆ ಕಿಚಾಯಿಸಿದ ಗ್ರಾಮಸ್ಥರು ಅರ್ಥಪೂರ್ಣವಾಗಿ ಹಬ್ಬವನ್ನ ಆಚರಿಸಿದರು.ಮುಂಜಾನೆ ರಾಸುಗಳನ್ನ ಸ್ವಚ್ಛಗೊಳಿಸಿ ಬಣ್ಣ ಬಣ್ಣಗಳಿಂದ ಸಿಂಗರಿಸಿ ವಿಶೇಷವಾಗಿ ಪೂಜಿಸಿದರು. ಗ್ರಾಮದ ಚಂದ್ರಮೌಳೇಶ್ವರ ದೇವಸ್ಥಾನದ ಮುಂಭಾಗ ಹಾಕಲಾಗಿದ್ದ ಕಿಚ್ಚಿಗೆ ರಾಸುಗಳು ಬೆದರಿ ಜಿಗಿದವು. ಪ್ರತಿವರ್ಷ ಸಂಭ್ರಮದಿಂದ ಹಬ್ಬವನ್ನು ಆಚರಿಸಿಕೊಂಡು ಬರುತ್ತಿರುವುದು ಇಲ್ಲಿನ ಪದ್ದತಿ.
ಅಲಂಕೃತಗೊಂಡ ರಾಸುಗಳ ಜತೆ ಬಂಡೂರು ತಳಿಯ ಮುದ್ದಾದ ಕುರಿಗಳು ಕಿಚ್ಚನ್ನು ಹಾದು ಗಮನ ಸೆಳೆದವು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *