ಮಕರ ಸಂಕ್ರಾಂತಿ…ಶ್ರೀ ಸ್ವಾಮಿ ಅಯ್ಯಪ್ಪ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ…

  • Temples
  • January 15, 2024
  • No Comment
  • 273

ಮೈಸೂರು,ಜ15,Tv10 ಕನ್ನಡ

ಮಕರ ಸಂಕ್ರಾಂತಿ ಅಂಗವಾಗಿ ಮೈಸೂರು ಚಾಮುಂಡಿ ಬೆಟ್ಟದ ಪಾದದ ಬಳಿ ಇರುವ ಶ್ರೀ ಸ್ವಾಮಿ ಅಯ್ಯಪ್ಪನವರ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕುದುರೆ ಮಠದ ಶಾಂತವೀರೇಂದ್ರ ಸ್ವಾಮಿಯವರು ದೀಪೋತ್ಸವವನ್ನು ಉದ್ಘಾಟಿಸಿದರು.18 ವರ್ಷಗಳಿಂದ ಸತತ ದೀಪೋತ್ಸವ ನಡೆಸುತ್ತಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ಆಗಮಿಸಿ ಭಕ್ತಿ ಭಾವದಿಂದ ದೀಪವನ್ನು ಹಚ್ಚಿ ದೀಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ದೇವಸ್ಥಾನದ ಅಧ್ಯಕ್ಷರಾದ ಶ್ರೀನಿವಾಸ್ ಸುರೇಂದ್ರ. ರಾಧಾಕೃಷ್ಣ ಗುರುಸ್ವಾಮಿಗಳಾದ ಲಿಂಗಾಚಾರ್. ರಾಮಸ್ವಾಮಿ ಮುಂತಾದವರು ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *