ಅಂಗನವಾಡಿಯ ಹಾಲಿನ ಪುಡಿ ಸಾಗಾಟ…ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಆಟೋ ಚಾಲಕ…

ಹುಣಸೂರು,ಜ19,Tv10 ಕನ್ನಡ

ಅಂಗನವಾಡಿಯಿಂದ ಅಕ್ರಮವಾಗಿ ಹಾಲಿನ ಪುಡಿ ಸಾಗಾಟ ಮಾಡುತ್ತಿದ್ದ ಗೂಡ್ಸ್ ಆಟೋ ಚಾಲಕನನ್ನ ಗ್ರಾಮಸ್ಥರು ರೆಡ್ ಹ್ಯಾಂಡಾಗಿ ಹಿಡಿದ ಘಟನೆ ಹುಣಸೂರಿನ ಮಾದಳ್ಳಿ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ಕ್ಷೀರಭಾಗ್ಯ ಯೋಜನೆಯಡಿ ಅಂಗನವಾಡಿ ಕೇಂದ್ರದಿಂದ ಮಕ್ಕಳು ಹಾಗೂ ಗರ್ಭಿಣಿಯರಿಗೆ ವಿತರಿಸುವ ಹಾಲಿನ ಪುಡಿಯನ್ನ ಸಾಗಿಸುತ್ತಿದ್ದ ಖದೀಮ ಸಿಕ್ಕಿಬಿದ್ದಿದ್ದಾನೆ.
ಹುಣಸೂರಿನ ಶಬ್ಬೀರ್‌ನಗರದ ಅಪ್ಸರ್ ಪಾಷಾ ಸಿಕ್ಕಿಬಿದ್ದ ಚಾಲಕ.
ಅರ್ಧ ಕೆ.ಜಿಯ 40 ಪ್ಯಾಕೆಟ್ ಹಾಲಿನ ಪುಡಿ ಸಹಿತ ಸಿಕ್ಕಿಬಿದ್ದಿದ್ದಾನೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…

Leave a Reply

Your email address will not be published. Required fields are marked *