ಕನ್ಯಕಾ ಪರಮೇಶ್ವರಿ ದೇವಸ್ಥಾನದ ಶ್ರೀರಾಮ ಜ್ಯೋತಿ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ ಬ್ರೇಕ್…ಜನಸಂದಣಿ ಹಿನ್ನಲೆ ರದ್ದು…

ಮೈಸೂರು,ಜ21,Tv10 ಕನ್ನಡ

ನಾಳೆ ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನಲೆ ಮೈಸೂರಿನ ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀರಾಮ ಜ್ಯೋತಿ ಕಾರ್ಯಕ್ರಮಕ್ಕೆ ಮೈಸೂರು ನಗರ ಪೊಲೀಸರು ಬ್ರೇಕ್ ಹಾಕಿದ್ದಾರೆ.ಹೆಚ್ಚು ಜನಸಂದಣಿ ಹಾಗೂ ವಾಹನ ಸಂಚಾರ ಇರುವುದರಿಂದ,ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗುವ ಕಾರಣ ನೀಡಿ ಡಿಸಿಪಿ ಮುತ್ತುರಾಜ್ ರವರು ಕಾರ್ಯಕ್ರಮದ ಅನುಮತಿಯನ್ನ ರದ್ದುಪಡಿಸಿರುವುದಾಗಿ ಹಿಂಬರಹ ನೀಡಿದ್ದಾರೆ.ಮುಖ್ಯ ಅಂಚೆ ಕಚೇರಿಯಿಂದ ದೊಡ್ಡಗಡಿಯಾರದ ವರೆಗೆ ದೀಪ ಹಚ್ಚುವ ಕಾರ್ಯಕ್ರಮಕ್ಕೆ ಈ ಹಿಂದೆ ಅನುಮತಿ ನೀಡಲಾಗಿದ್ದು ಇದೀಗ ಅನುಮತಿಯನ್ನ ರದ್ದುಪಡಿಸಿರುವುದಾಗಿ ಹಿಂಬರಹ ನೀಡಲಾಗಿದೆ…

Spread the love

Related post

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…

Leave a Reply

Your email address will not be published. Required fields are marked *