ಮೈಸೂರು:ರಾಮಲುಲ್ಲಾ ಪ್ರತಿಷ್ಠಾಪನೆ ಹಿನ್ನಲೆ…ರಂಗೋಲಿಯಲ್ಲಿ ಮೂಡಿಬಂದ ಬೃಹತ್ ರಾಮ…

ಮೈಸೂರು,ಜ22,Tv10 ಕನ್ನಡ

ಅಯೋಧ್ಯೆಯಲ್ಲಿ ರಾಮಲುಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆ ಮೈಸೂರಿನ ಹೆಸರಾಂತ ಕಲಾವಿದ ಶ್ರೀ ಪ್ರವೀಣ್ ರವರ ಕೈ ಚಳಕದಲ್ಲಿ ಬೃಹದಾಕಾರದ ರಾಮ ರಂಗೋಲಿಯಲ್ಲ ಮೂಡಿ ಬಂದಿದ್ದಾನೆ. ವಿಶೇಷ ಕಾಳಜಿಯಿಂದ 80×100 ಅಡಿ ರಂಗೋಲಿಯಲ್ಲಿ ಶ್ರೀ ರಾಮನ ಚಿತ್ರವನ್ನು ಬಿಡಿಸಿದ್ದಾರೆ.ಕುವೆಂಪುನಗರದ ಸೌಗಂಧಿಕಾ ಪಾರ್ಕ್ ನಲ್ಲಿ ಆಕರ್ಷಣೀಯವಾದ ಚಿತ್ರ ಮೂಡಿ ಬಂದಿದ್ದು ಅಪಾರ ಸಂಖ್ಯೆಯ ಭಕ್ತರ ಗಮನವನ್ನ ಸೆಳೆದಿದೆ. ಶಾಸಕ ಶ್ರೀವತ್ಸ ರವರು ಸಾರ್ವಜನಿಕರ ವೀಕ್ಷಣೆಗೆ ಚಾಲನೆ ನೀಡಿದ್ದಾರೆ…

Spread the love

Related post

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು…

ಗದಗ ನಗರದ ರೇಪ್ ಕೇಸ್…ಆರೋಪಿಗಳು ಇಬ್ಬರಲ್ಲ ನಾಲ್ವರು… ಗದಗ,ಆ17,Tv10 ಕನ್ನಡ ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ನಿರಂತರ ಅತ್ಯಚಾರ ನಡೆದ ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ.ಮೂರು…
ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…

Leave a Reply

Your email address will not be published. Required fields are marked *