ಹುಣಸೂರು:ರೆಸ್ಟೋರೆಂಟ್ ಕಿಟಕಿಗೆ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ…

ಹುಣಸೂರು,ಜ24,Tv10 ಕನ್ನಡ

ರೆಸ್ಟೋರೆಂಟ್ ಕಿಟಕಿಗೆ ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆಯಲ್ಲಿ ನಡೆದಿದೆ.ಕೆ ಆರ್ ನಗರ ತಾಲೂಕಿನ ಬಸವಾಪುರ ಗ್ರಾಮದ ನಿವಾಸಿ ಮಹದೇವ್ (50) ಮೃತ ವ್ಯಕ್ತಿ. ಮಾದೇಶ್ವರ ದೇವಸ್ಥಾನದ ರಸ್ತೆಯಲ್ಲಿರುವ ರೆಸ್ಟೋರೆಂಟ್ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮಹದೇವ್ ಮೃತದೇಹ ಪತ್ತೆಯಾಗಿದೆ. ದೇವಸ್ಥಾನದ ಅರ್ಚಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹದೇವ್ ಗಾರೆ ಕೆಲಸ ಮಾಡಿಕೊಂಡಿದ್ದನೆಂದು ಹೇಳಲಾಗಿದೆ.ಕೆಲವು ವರ್ಷಗಳಿಂದ ತನ್ನ ಮನೆಗೆ ತೆರಳಿಲ್ಲವೆಂದು ತಿಳಿದು ಬಂದಿದೆ.ಮಧ್ಯವ್ಯಸನಿಯಾಗಿದ್ದ ಮಹದೇವ್ ನೇಣಿಗೆ ಶರಣಾಗಿದ್ದಾನೆ.ಮಹದೇವ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.ಬಿಳಿಕೆರೆ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *