ಮೈಸೂರು:ಸಾಲಭಾಧೆ…ಯುವಕ ನೇಣು ಬಿಗಿದು ಆತ್ಮಹತ್ಯೆ…

ಮೈಸೂರು,ಜ24,Tv10 ಕನ್ನಡ

ಸಾಲಭಾಧೆ ಹಿನ್ನಲೆ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇವಪುರದಲ್ಲಿ ನಡೆದಿದೆ.ದರ್ಶನ್(24) ಮೃತ ದುರ್ದೈವಿ.ಕ್ಯಾಟರಿಂಗ್ ನಲ್ಲಿ ಕೆಲಸ ಮಾಡುತ್ತಾ ಕರಸ್ಪಾಂಡೆನ್ಸ್ ಕೋರ್ಸ್ ಮಾಡುತ್ತಿದ್ದ ದರ್ಶನ್ ವ್ಯಾಸಂಗ ಪೂರೈಸಿದ್ದ.ಸಾಕಷ್ಟು ಸಾಲ ಮಾಡಿದ್ದ ದರ್ಶನ್ ಜೀವನದಲ್ಲಿ ಜಿಗುಪ್ಸೆ ಹೊಂದಿ ತನ್ನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *