ವರದಕ್ಷಿಣೆ ಕಿರುಕುಳ ಆರೋಪ…ಗೃಹಿಣಿ ಆತ್ಮಹತ್ಯೆ…

  • Crime
  • January 26, 2024
  • No Comment
  • 161

ಮೈಸೂರು,ಜ26,Tv10 ಕನ್ನಡಪರ

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ವಿ಼ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಂಜನಗೂಡಿನ ಹೊಸಕೋಟೆಯಲ್ಲಿ ನಡೆದಿದೆ.ಗಂಡ, ಅತ್ತೆ, ಮಾವರಿಂದ ಕಿರುಕುಳ ಆರೋಪ ಮಾಡಲಾಗಿದೆ.
ವಿಜಯಲಕ್ಷ್ಮಿ (35) ಆತ್ಮಹತ್ಯೆ ಶರಣಾದ ಗೃಹಿಣಿ.ಹಣಕ್ಕಾಗಿ ಗಂಡ
ಹಣ್ಣಕ್ಕಾಗಿ ಅತ್ತೆ, ಮಾವ, ಮೈದುನರಿಂದಲೂ ಕಿರುಕುಳ ಆರೋಪ ಮಾಡಲಾಗಿದೆ.
ಕಿರುಕುಳ ತಾಳಲಾರದೆ ಇಬ್ಬರು ಮಕ್ಕಳನ್ನ ಬಿಟ್ಟು ವಿಜಯಲಕ್ಷ್ಮಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಗಂಡ, ಅತ್ತೆ, ಮಾವ, ಮೈದುನರು ಪರಾರಿಯಾಗಿದ್ದಾರೆ.
ಹೊಸಕೋಟೆಯ ಗಂಡನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 12 ವರ್ಷಗಳ ಹಿಂದೆ ಮೈಸೂರು ತಾಲ್ಲೂಕಿನ ಬೊಮ್ಮೇನಹಳ್ಳಿಯಿಂದ ನಂಜನಗೂಡು ತಾಲ್ಲೂಕಿನ
ಹೊಸಕೋಟೆಯ ಹರೀಶ್ ಎಂಬುವರನ್ನ ಮದುವೆಯಾಗಿದ್ದ ವಿಜಯಲಕ್ಷ್ಮಿ.
ವರದಕ್ಷಿಣೆ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು.
ಅತ್ತೆ ಮಲ್ಲಿಗಮ್ಮ, ಮಾವ ಮಹದೇವಮೂರ್ತಿ, ಮೈದುನರಾದ ರಾಘವೇಂದ್ರ, ಮಹೇಂದ್ರರಿಂದಲೂ ಕಿರುಕುಳ ನೀಡುತ್ತಿದ್ದರು.
ಗಲಾಟೆ ವಿಚಾರವಾಗಿ ಈ ಹಿಂದೆ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಹಲವು ಬಾರಿ ದೂರು ನೀಡಲಾಗಿತ್ತು.
ವರದಕ್ಷಿಣೆಯಾಗಿ ಚಿನ್ನಾಭರಣ ಕೊಟ್ಟು ಅದ್ಧೂರಿಯಾಗಿ ಮದುವೆ ಮಾಡಿದ್ದ ಪೋಷಕರು.ಮದುವೆ ನಂತರವೂ ಹಣಕ್ಕಾಗಿ ಪೀಡಿಸುತ್ತಿದ್ದರು.
ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *