34 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ…ಅನಿಲ್ ಚಿಕ್ಕಮಾದು ಜಂಗಲ್ ರೆಸಾರ್ಟ್ಸ್,ಪುಟ್ಟರಂಗಶೆಟ್ಟಿಗೆ MSIL ಸ್ಥಾನ…

ಬೆಂಗಳೂರು,ಜ26,Tv10 ಕನ್ನಡ

34 ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗಣರಾಜ್ಯೋತ್ಸವದ ಗಿಫ್ಟ್ ಕೊಟ್ಟಿದ್ದಾರೆ.32 ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಇಂದು ಬಿಡುಗಡೆ ಮಾಡಿದ್ದಾರೆ.ಇದರಲ್ಲಿ ಮೈಸೂರಿಗೆ ಒಂದು ನಿಗಮ ಮಂಡಳಿ ಸ್ಥಾನ ಮಾತ್ರ ನೀಡಲಾಗಿದೆ.ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾದ ಅನಿಲ್ ಚಿಕ್ಕಮಾದು ಗೆ ಜಂಗಲ್ ರೆಸಾರ್ಟ್ಸ್ ಅಧ್ಯಕ್ಷ ಸ್ಥಾನ ನೀಡಲಾಗಿದೆ.ಚಾಮರಾಜನಗರದಿಂದ ಚುನಾಯಿತರಾದ ಪುಟ್ಟರಂಗಶೆಟ್ಟಿಗೆ MSIL ಅದ್ಯಕ್ಷ ಸ್ಥಾನ ನೀಡಲಾಗಿದೆ,ಶ್ರೀರಂಗಪಟ್ಟಣದಿಂದ ಚುನಾಯಿತರಾದ ರಮೇಶ್ ಬಂಡಿ ಸಿದ್ದೇಗೌಡ ರವರಿಗೆ ಚೆಸ್ಕಾಂ ಅಧ್ಯಕ್ಷ ಸ್ಥಾನ ನೀಡಲಾಗಿದೆ.ಇಂದಿನಿಂದ ಎರಡು ವರ್ಷಗಳ ಅವಧಿ ವರೆಗೆ ನೇಮಿಸಿ ಆದೇಶ ಹೊರಡಿಸಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *