ಬಿಜೆಪಿ ಸರ್ಕಾರಕ್ಕೆ ರಾಜ್ಯದಲ್ಲಿ ಬೀಜ ಹಾಕಿದ್ದೇ ನಾನು…ಸಿ.ಟಿ.ರವಿಗೆ ಶಾಸಕ ನರೇಂದ್ರಸ್ವಾಮಿ ಟಾಂಗ್…

  • Politics
  • January 30, 2024
  • No Comment
  • 220

ಮಂಡ್ಯ,ಜ30,Tv10 ಕನ್ನಡ

ಸೀಡ್ಲೇಸ್ ಎಂದು ಹೇಳಿಕೆ ನೀಡಿದ ಸಿ.ಟಿ ರವಿಗೆ ಶಾಸಕ ನರೇಂದ್ರ ಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಬಿಜೆಪಿ ಸರ್ಕಾರಕ್ಕೆ ರಾಜ್ಯದಲ್ಲಿ ಮೊದಲು ಬೀಜ ಹಾಕಿದ್ದೇ ನಾನು ಎಂದು ತಿರುಗೇಟು ಕೊಟ್ಟಿದ್ದಾರೆ.
2008ರಲ್ಲಿ ನಾನು ಪಕ್ಷೇತರನಾಗಿ ಗೆದ್ದಾಗ ಸಿ.ಟಿ ರವಿ ನಂಗೆ ಎಷ್ಟು ಸರಿ ಕಾಲ್ ಮಾಡಿ ಮಾತ್ನಾಡಿದ್ದಾನೆ ಅಂತಾ ನನಗೆ ಗೊತ್ತು.ನನ್ನನ್ನ ಕರೆದು ಸರ್ಕಾರ ರಚನೆ ಮಾಡಕ್ಕೆ ಮಾತ್ನಾಡಿದ್ರು.
2008 ರಲ್ಲಿ ನಮ್ಮಿಂದಲೇ ಮೊದಲು ಬಿಜೆಪಿ ಸರ್ಕಾರ ಬಂದಿದ್ದು.
ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಬೀಜ ಹಾಕಿದ್ದೇ ನಾನು.
ಇವಾಗ ಹೇಳಿ ಯಾರು ಸೀಡ್ಲೇಸ್ ಅಂತಾ ಪ್ರಶ್ನಿಸಿದರು.ಸಚಿವ ಸ್ಥಾನಕ್ಕಾಗಿ ನರೇಂದ್ರಸ್ವಾಮಿ ಹೇಳಿಕೆ ಕೊಡುತ್ತಿದ್ದಾರೆ ಎಂಬ ಸಿ.ಟಿ ರವಿ ಹೇಳಿಕೆಗೆ ತಿರುಗೇಟು ನೀಡಿ
ನಮ್ಮ ಪಕ್ಷದ ವಿಚಾರ ನಿಮಗೇಕೆ..?
ನಾವು ಏನಾದ್ರೂ ಮಾಡ್ಕೊತೀವಿ.
ಅದು ನಿಮಗ್ಯಾಕೆ.
ನಾನು ಖರ್ಗೆ ಅವರತ್ತಿರಾನೋ, ರಾಹುಲ್ ಗಾಂಧಿಯವರತ್ತಾನೋ ಗುದ್ದಾಡ್ತಿನಿ.
ಅದೆಲ್ಲಾ ನಿಮಗ್ಯಾಕೆ.
ನೀವು ಯಾವಾಗ ಒಮ್ಮತದಿಂದ ಅಧಿಕಾರಕ್ಕೆ ಬಂದಿದ್ದೀರಿ.
ಇದುವರೆಗೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ.
ನಿಮ್ಮದು ನೀವು ನೋಡಿಕೊಳ್ಳಿ ಎಂದು ಕಿಡಿ ಕಾರಿದರು…

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *