ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು…
- CrimeTV10 Kannada Exclusive
- February 1, 2024
- No Comment
- 168
ನಂಜನಗೂಡು,ಫೆ1,Tv10 ಕನ್ನಡ
ವಿದ್ಯುತ್ ಸ್ಪರ್ಶಿಸಿ ಕಾರ್ಖಾನೆ ಕಾರ್ಮಿಕ ಮೃತಪಟ್ಟ ಘಟನೆ ನಂಜನಗೂಡಿನ ಇಮ್ಮಾವು ಕೈಗಾರಿಕಾ ಪ್ರದೇಶದ ವಸತಿ ನಿಲಯದಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸುಜನ್ ರಾವ್(23) ಮೃತ ದುರ್ದೈವಿ. ರಿಷಿ ಕಾರ್ಖಾನೆಯ ಕಾರ್ಮಿಕರ ವಸತಿ ನಿಲಯದಲ್ಲಿ ಘಟನೆ ವಸತಿ ನಿಲಯದ ಬಳಿ ಬಂದಾಗ ವಿದ್ಯುತ್ ಕಂಬವೊಂದರ ಬಳಿ ಬಂದ ಸುಜನ್ ರಾವ್ ಗೆ ಅವಘಢ ಸಂಭವಿಸಿದೆ ಎನ್ನಲಾಗಿದೆ. ಚಿಕಿತ್ಸೆಗಾಗಿ ಕೆ ಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ…