ಸಿದ್ದಲಿಂಗಪುರ ಚಂದ್ರಮೌಳೇಶ್ವರ ದೇವಾಲಯದಲ್ಲಿ ಕಳುವು…

ಸಿದ್ದಲಿಂಗಪುರ ಚಂದ್ರಮೌಳೇಶ್ವರ ದೇವಾಲಯದಲ್ಲಿ ಕಳುವು…

ಮೈಸೂರು,ಫೆ4,Tv10 ಕನ್ನಡ

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.ಗರ್ಭಗುಡಿಯ ಬಾಗಿಲ ಬೀಗ ಮುರಿದು ಪ್ರವೇಶಿಸಿದ ಕಳ್ಳರು 500 ಗ್ರಾಂ ತೂಕದ ಬೆಳ್ಳಿಕಂಠಾಭರಣ ದೋಚಿ ಪರಾರಿಯಾಗಿದ್ದಾರೆ.ಈ ಸಂಭಂಧ ಅರ್ಚಕರಾದ ನಂದಕುಮಾರ್ ರವರು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಕಳುವಾದ ಬೆಳ್ಳಿಕಂಠಾಭರಣದ ಮೌಲ್ಯ 30 ಸಾವಿರ ಎಂದು ಅಂದಾಜಿಸಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *