ಹೋಟೆಲ್ ಕೊಠಡಿ ಬಾಡಿಗೆ ಕಟ್ಟದೆ ಗಿರಾಕಿ ಎಸ್ಕೇಪ್…ಸದರನ್ ಸ್ಟಾರ್ ಹೋಟೆಲ್ ಗೆ ವಂಚನೆ…

ಹೋಟೆಲ್ ಕೊಠಡಿ ಬಾಡಿಗೆ ಕಟ್ಟದೆ ಗಿರಾಕಿ ಎಸ್ಕೇಪ್…ಸದರನ್ ಸ್ಟಾರ್ ಹೋಟೆಲ್ ಗೆ ವಂಚನೆ…

ಮೈಸೂರು,ಫೆ4,Tv10 ಕನ್ನಡ

ಮೈಸೂರಿನ ವಿನೋಬಾ ರಸ್ತೆಯಲ್ಲಿರುವ ಐಷಾರಾಮಿ ಸದರನ್ ಸ್ಟಾರ್ ಹೋಟೆಲ್ ನಲ್ಲಿ ಕೊಠಡಿ ಬಾಡಿಗೆ ಪಡೆದು ಹಣ ಪಾವತಿಸದೆ ಗ್ರಾಹಕನೊಬ್ಬ ವಂಚಿಸಿ ಎಸ್ಕೇಪ್ ಆದ ಪ್ರಕರಣ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಹಾಸನ ತಾಲೂಕು ಚೆನ್ನರಾಯಪಟ್ಟಣ ತಾಲೂಕಿನ ರಂಜನ್ ಎಂಬಾತನ ಮೇಲೆ ವಂಚನೆ ಪ್ರಕರಣ ದಾಖಲಾಗಿದೆ.ಹೋಟೆಲ್ ನ ಮ್ಯಾನೇಜರ್ ಕರಿಯಪ್ಪ ಎಂಬುವರು ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ರಂಜನ್ ಸದರನ್ ಸ್ಟಾರ್ ಹೋಟೆಲ್ ಹಳೇ ಗ್ರಾಹಕ.2021 ರಿಂದ ಆಗಾಗ ಬಂದು ತಿಂಗಳುಗಳ ಕಾಲ ತಂಗುತ್ತಿದ್ದರು.ಪ್ರತಿಬಾರಿ ಹಣ ಪಾವತಿಸುತ್ತಿದ್ದ ರಂಜನ್ ಈ ಬಾರಿ ಸುಮಾರು 20 ದಿನಗಳ ಬಾಡಿಗೆ ಪಾವತಿಸದೆ ಎಸ್ಕೇಪ್ ಆಗಿದ್ದಾರೆ.ಮೊಬೈಲ್ ಗೆ ಫೋನ್ ಮಾಡಿದ್ರೆ ಸ್ವಿಚ್ ಆಫ್ ಬಂದಿದೆ.1,55,052/ ರೂ ಬಾಡಿಗೆ ಬಾಕಿ ಉಳಿಸಿಕೊಂಡು ಹೇಳದೆ ಕೇಳದೆ ನಾಪತ್ತೆಯಾದ ರಂಜನ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…
ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…

Leave a Reply

Your email address will not be published. Required fields are marked *