ಹೆಚ್ಚು ಲಾಭದ ಆಮಿಷ…7 ಲಕ್ಷಕ್ಕೆ ಪಂಗನಾಮ…

ಹೆಚ್ಚು ಲಾಭದ ಆಮಿಷ…7 ಲಕ್ಷಕ್ಕೆ ಪಂಗನಾಮ…

ಮೈಸೂರು,ಫೆ4,Tv10 ಕನ್ನಡ

ಹೂಡಿಕೆ ಹಣಕ್ಕೆ ಹೆಚ್ಚು ಲಾಭಾಂಶ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 7 ಲಕ್ಷ ವಂಚಿಸಿರುವ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರ ಬಡಾವಣೆ ನಿವಾಸಿ ಆದರ್ಶ್ ಅರಸ್ ಹಣ ಕಳೆದುಕೊಂಡವರು.ಸ್ನೇಹಿತರೊಬ್ಬರ ಸಲಹೆ ಮೇರೆಗೆ ಎಲ್ಲಿ ಲಿಲ್ಲಿ ಎಂಬ ಕಂಪನಿಯಲ್ಲಿ ಹಣ ಹೂಡಿದ್ದಾರೆ.ಪ್ರಾರಂಭದಲ್ಲಿ 540/- ರೂ ಪಾವತಿಸಿ ನೊಂದಣಿ ಮಾಡಿಕೊಂಡಿದ್ದಾರೆ.ವಾಟ್ಸಾಪ್ ಗ್ರೂಪ್ ನಲ್ಲಿ ಲಿಂಕ್ ಕಳುಹಿಸಿ ಹೂಡಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ.ಹೂಡಿಕೆ ಹಣಕ್ಕೆ ದಿನ ಶೇ 3%ರಿಂದ 10 % ಹಣ ಲಾಭಾಂಶ ನೀಡುವುದಾಗಿ ಆಮಿಷ ನೀಡಿದ ಕಂಪನಿ ಹಂತಹಂತವಾಗಿ 7,04,26/ ರೂ ಪಡೆದಿದ್ದಾರೆ.ಪ್ರಾರಂಭದಲ್ಲಿ ಸ್ವಲ್ಪ ಹಣ ಲಾಂಭಾಂಶದಂತೆ ನೀಡಿ ನಂತರ ವಂಚನೆ ಮಾಡಿದ್ದಾರೆ.ಈ ಸಂಭಂಧ ಆದರ್ಶ್ ಅರಸ್ ರವರು ಸೆನ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *