ಸುತ್ತೂರು ಜಾತ್ರಾ ಮಹೋತ್ಸವ…ಖಾಕಿ ಹೈ ಅಲರ್ಟ್…

ಸುತ್ತೂರು ಜಾತ್ರಾ ಮಹೋತ್ಸವ…ಖಾಕಿ ಹೈ ಅಲರ್ಟ್…

ಸುತ್ತೂರು,ಫೆ5,Tv10 ಕನ್ನಡ

ಫೆ.6 ರಿಂದ 11 ರವರೆಗೆ ನಡೆಯಲಿರುವ ಐತಿಹಾಸಿಕ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ.ಸುತ್ತೂರು ಶ್ರೀಗಳ ನೇತೃತ್ವದಲ್ಲಿ ನಡೆಯುವ ಜಾತ್ರಾ ಮಹೋತ್ಸವವನ್ನ ಕಣ್ತುಂಬಿಕೊಳ್ಳಲು ಭಕ್ತರು ಉತ್ಸುಕರಾಗಿದ್ದಾರೆ.6 ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಮಂದಿ ಸಾಕ್ಷಿಯಾಗಲಿದ್ದಾರೆ.ಸಾಕಷ್ಟು ಗಣ್ಯರೂ ಸಹ ಪಾಲ್ಗೊಳ್ಳಲಿದ್ದಾರೆ.ಈ ಹಿನ್ನಲೆ ಭದ್ರತೆ ಒದಗಿಸುವುದು ಪೊಲೀಸರ ಆಧ್ಯ ಕರ್ತವ್ಯವೂ ಆಗಿದೆ.ಹೀಗಾಗಿ ಜಾತ್ರಾ ಮಹೋತ್ಸವಕ್ಕೆ ಮುನ್ನೆಚ್ಚರಿಕೆಯಾಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.ಜಾತ್ರಾ ಮಹೋತ್ಸವ ಜರುಗುವ ಪ್ರತಿ ಕೇಂದ್ರಗಳಿಗೂ ಭದ್ರತೆ ಒದಗಿಸಲಾಗಿದೆ.ಇಂದು ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ರವರು ಸುತ್ತೂರಿಗೆ ಭೇಟಿ ನೀಡಿ ಭದ್ರತೆ ಪರಿಶೀಲಿಸಿದ್ದಾರೆ.ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ತಮ್ಮ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *