ಕೇಂದ್ರ ಕಾರಾಗೃಹಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಿಢೀರ್ ಭೇಟಿ…ಚಾಕು,ನಗದು ಹಣ,ಮೊಬೈಲ್ ಚಾರ್ಜರ್ ಪತ್ತೆ…

ಕೇಂದ್ರ ಕಾರಾಗೃಹಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಿಢೀರ್ ಭೇಟಿ…ಚಾಕು,ನಗದು ಹಣ,ಮೊಬೈಲ್ ಚಾರ್ಜರ್ ಪತ್ತೆ…

ಮೈಸೂರು,ಫೆ6,Tv10 ಕನ್ನಡ

ಕೇಂದ್ರ ಕಾರಾಗೃಹಕ್ಕೆ ನಗರ ಪೊಲೀಸ್ ಘಟಕದ ಹಿರಿಯ ಅಧಿಕಾರಿಗಳು ಧಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಗರ ಪೊಲೀಸ್ ಆಯುಕ್ತ ಡಾ.ಬಿ ರಮೇಶ್ ರವರ ಆದೇಶದ ಮೇರೆಗೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಹಾಗೂ ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರು ಎಸಿಪಿ ಹಾಗೂ ಇನ್ಸ್ಪೆಕ್ಟರ್ ಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಂದಿಗಳ ಬ್ಯಾರಕ್ ಗಳು ಮತ್ತು ಕಾರಾಗೃಹದ ಒಳಭಾಗ ತಪಾಸಣೆ ನಡೆಸಿದರು.
ತಪಾಸಣೆ ವೇಳೆ ಚಾಕು, ನಗದು ಹಣ, ಮೊಬೈಲ್ ಚಾರ್ಜರ್ ಗಳು ಪತ್ತೆಯಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳುವಂತೆ ಕಾರಾಗೃಹ ಅಧಿಕಾರಿಗಳಿಗೆ ಸೂಚನೆ ನೀಡಿದರು…

ಈ ತಪಾಸಣಾ ಕಾರ್ಯವನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ರವರಾದ ಶ್ರೀ ಮುತ್ತುರಾಜು ಎಂ, ಐಪಿಎಸ್ ಹಾಗೂ ಕೇಂದ್ರ ಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವರಾದ ಎಸ್ ಜಾಹ್ನವಿ ರವರ ಮೇಲುಸ್ತುವಾರಿಯಲ್ಲಿ ವಿಭಾಗದ ಎಸಿಪಿ ರವರು, ವಿವಿಧ ಠಾಣೆಗಳ ಪೊಲೀಸ್ ಇನ್ಸ್ಪೆಕ್ಟರ್ ರವರು ಹಾಗೂ ಇತರೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಕಮಾಂಡೋ ಪಡೆ ಮತ್ತು ಶ್ವಾನ ದಳ ರವರು ಕೈಗೊಂಡಿರುತ್ತಾರೆ

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *