ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯ ಆರೋಪ…ದೆಹಲಿಯಲ್ಲಿ ಕಾಂಗ್ರೆಸ್ ಫ್ರತಿಭಟನೆ…

ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯ ಆರೋಪ…ದೆಹಲಿಯಲ್ಲಿ ಕಾಂಗ್ರೆಸ್ ಫ್ರತಿಭಟನೆ…

ದೆಹಲಿ,ಫೆ7,Tv10 ಕನ್ನಡ

ಕನ್ನಡರಾಜ್ಯಕ್ಕೆ ಸರಿಯಾಗಿ ಅನುದಾನ ನೀಡಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ದ ವತಿಯಿಂದ ಪ್ರತಿಭಟನೆ ನಡೆಯಿತು.
ಈ ವೇಳೆ ಮಾತನಾಡಿದ ಸಿಎಂ ಇದು ರಾಜಕೀಯ ಚಳವಳಿ ಅಲ್ಲ,ಇದು ರಾಜಕೀಯೇತರ ಚಳವಳಿ, ಕರ್ನಾಟಕ ಕನ್ನಡಿಗರ ಹಿತ ಕಾಯಲು ಮಾಡುತ್ತಿರುವ ಪ್ರತಿಭಟನೆ ಎಂದು ತಿಳಿಸಿದರು.ಅನ್ಯಾಯದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ, ಈ ಪ್ರತಿಭಟನೆ ಯಾವುದೇ ಪಕ್ಷದ ವಿರುದ್ಧ ಅಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿದರು.

ಡಿಸಿಎಂ ಡಿ.ಕೆ ಶಿವಕುಮಾರ್‌ ಮಾತನಾಡಿ, ನಿರ್ಮಲಾ ಸೀತಾರಾಮನ್ ಅವರು ಮಾತು ಕೊಟ್ಟಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿದರು.
26 ಬಿಜೆಪಿ ಸಂಸದರು ಬಾಯಿ ಬಿಟ್ಟಿಲ್ಲ, ಇಂದು ಮಾನ, ಮರ್ಯಾದೆ, ನಾಚಿಕೆ ಬಿಟ್ಟು ಬೆಂಗಳೂರಿನ ಗಾಂಧಿ ಪ್ರತಿಮೆ ಹತ್ತಿರ ಹೋಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಕರ್ನಾಟಕಕ್ಕೆ ಇಷ್ಟು ಮೋಸ ಆಗುತ್ತದೆ ಎಂದು ನಮಗೆ ಗೊತ್ತಿರಲಿಲ್ಲ,ನಾವು ಕೇಳಿದ್ದು ಕೇಂದ್ರ ಸರ್ಕಾರಕ್ಕೆ ಕೇಳಿಸಲಿಲ್ಲ,ಹಾಗಾಗಿ ಇಲ್ಲಿ ಕೂಗಿ ಹೇಳಲು ಬಂದಿದ್ದೇವೆ ಎಂದು ತಿಳಿಸಿದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *