ಮೈಸೂರು:ನೇಣು ಬಿಗಿದು ವಕೀಲ ಆತ್ಮಹತ್ಯೆ…

ಮೈಸೂರು:ನೇಣು ಬಿಗಿದು ವಕೀಲ ಆತ್ಮಹತ್ಯೆ…

ಮೈಸೂರು,ಫೆ8,Tv10 ಕನ್ನಡ

ವಕೀಲರೊಬ್ಬರು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ.ನಿಂಗರಾಜು(33) ಮೃತ ದುರ್ದೈವಿ.ಮಾನಸಿಕ ಖಿನ್ನತೆ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ.ನಿಂಗರಾಜು ಆತ್ಮಹತ್ಯೆ ಹಿನ್ನಲೆ ನ್ಯಾಯಾಲಯದಲ್ಲಿ ವಕೀಲರು ಮೌನ ಆಚರಿಸಿ ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…
ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ…

ಗಣಪತಿ ಆಶ್ರಮಕ್ಕೆ ತಲುಪಿದ ಲಕ್ಷ್ಮಿನರಸಿಂಹ ಹಾಗೂ ಪಂಚಮುಖಿ ಆಂಜನೇಯ ವಿಗ್ರಹಗಳು…ಗಟ್ಟವಾಡಿ ಗ್ರಾಮಕ್ಕೆ ತೆರಳಲಿರುವ ಮೂರ್ತಿಗಳು ಮೈಸೂರು,ಜೂ29,Tv10 ಕನ್ನಡ ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದ ಶ್ರೀ ಸುಭ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರತಿಷ್ಠಾಪನೆಯಾಗಲಿರುವ…

Leave a Reply

Your email address will not be published. Required fields are marked *