ಅಗಸ್ತ್ಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ…

ಅಗಸ್ತ್ಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ…

ಮೈಸೂರು,ಫೆ9,Tv10 ಕನ್ನಡ

ನಗರದ ಕೃಷ್ಣಮೂರ್ತಿ ಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 2024-2029ರ ಅವಧಿಗೆ ಅಧ್ಯಕ್ಷರಾಗಿ ಎಂ ಡಿ ಗೋಪಿನಾಥ್, ಉಪಾಧ್ಯಕ್ಷರಾಗಿ ಎಂ ಎನ್ ಸೌಮ್ಯ ಹಾಗೂ ಖಜಾಂಚಿಯಾಗಿ ಕೆ ನಾಗರಾಜ ರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಸಂಘದ ರಿಟರ್ನಿಂಗ್ ಅಧಿಕಾರಿಯವರಾದ ಶ್ರೀ ಬಿ ರಾಜುರವರು ಪದಾಧಿಕಾರಿಗಳಿಗೆ ಹಾಗೂ ನಿರ್ದೇಶಕ ಮಂಡಲಿ ಸದಸ್ಯರಿಗೆ ಪ್ರಮಾಣಪತ್ರ ನೀಡಿ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ಸಿ ವಿ ಪಾರ್ಥಸಾರಥಿ, ಪ್ರಶಾಂತ್ ತಾತಾಚಾರ್, ಹೆಚ್ ಎಸ್. ಬಾಲಕೃಷ್ಣ, ಎಂ ಆರ್. ಚೇತನ್, ಹೆಚ್ ಪಿ. ಪಣಿರಾಜ್ ಎನ್,ಮಹಿಮ ಪಿ, ಕೆ ವಿಕ್ರಂ, ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ, ರಾಜಮ್ಮ ಎಸ್. ಶಾಶ್ವತಿ ನಾಯಕ ಎಂ ಪಿ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಜರಿದ್ದರು.

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *